Home
Search:
1146 feeds
357 categories
0 articles (<24 hours)
29 registered users

Use the Mobile version
Mobile

Follow our Twitter feed

View our Linkpartners
Links

Username:
Password:

Register | Retrieve

General


RSS Feedsಕೊರೊನಾ: ಭಾರತದಲ್ಲಿ ಗುಣಮುಖ ಪ್ರಮಾಣ ಶೇ 65.44
(WorldNews India)

 
 

3 august 2020 01:16:28

 
ಕೊರೊನಾ: ಭಾರತದಲ್ಲಿ ಗುಣಮುಖ ಪ್ರಮಾಣ ಶೇ 65.44
(WorldNews India)
 


ನವದೆಹಲಿ: ದೇಶದಾದ್ಯಂತ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆಯು ಭಾನುವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ 11 ಲಕ್ಷ ದಾಟಿದೆ. ಬೆಳಗ್ಗೆ 8 ಗಂಟೆ ವರೆಗಿನ 24 ತಾಸುಗಳಲ್ಲಿ 51 ಸಾವಿರ ರೋಗಿಗಳು ಗುಣಮುಖರಾಗಿದ್ದಾರೆ. ಇದು ಈವರೆಗಿನ ದಾಖಲೆ. ಗುಣಮುಖ ಪ್ರಮಾಣವು ಶೇ 65.44ಕ್ಕೆ ಏರಿದೆ. ಗುಣಮುಖರಾದವರ `ಟ್ಟು ಸಂಖ್ಯೆಯು 11.45 ಲಕ್ಷಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಹೊಸ ಮಾರ್ಗಸೂಚಿ: ವಿದೇಶದಿಂದ ಬರುವವರಿಗೆ ಪರಿಷ್ಕೃತ ಕೋವಿಡ್‌ ಮಾರ್ಗಸೂಚಿಯನ್ನು ಕೇಂದ್ರ ಆರೋಗ್ಯ ಸಚಿವಾಲಯವು ಪ್ರಕಟಿಸಿದೆ. ಇದು ಇದೇ 8ರಿಂದ ಅನ್ವಯ ಆಗಲಿದೆ. 14 ದಿನಗಳ ಕಡ್ಡಾಯ ಪ್ರತ್ಯೇಕ ವಾಸಕ್ಕೆ ಸಿದ್ಧ ಎಂಬ ಮುಚ್ಚಳಿಕೆಯನ್ನು ಎಲ್ಲ ಪ್ರಯಾಣಿಕರು www.newdelhiairport.in ವೆಬ್‌ಸೈಟ್‌ಗೆ ಸಲ್ಲಿಸಬೇಕು ಎಂದು ಈ ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಗರ್ಭಿಣಿಯರು, ಕುಟುಂಬದಲ್ಲಿ ಸಾವಿನ ಕಾರಣಕ್ಕೆ ದೇಶಕ್ಕೆ ಬಂದವರು, ಗಂಭೀರ ಕಾಯಿಲೆ ಇರುವವರು, 10 ವರ್ಷಕ್ಕಿಂತ `ಳಗಿನ ಮಕ್ಕಳ...


 
27 viewsCategory: General > Asia > India
 
ಸೈನಿಕರ ವಾಪಸಾತಿ: ಭಾರತ ಪಟ್ಟು
(WorldNews India)
10-city large Covid vaccine trials
(WorldNews India)
 
 
blog comments powered by Disqus


Copyright © 2008 - 2024 Indigonet Services B.V.. Contact: Tim Hulsen. Read here our privacy notice.
Other websites of Indigonet Services B.V.: Nieuws Vacatures Science Tweets Nachrichten